ಕುಂದಾಪುರ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯತ್ ನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಕುಂದಾಪುರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತದಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.