News Karnataka Kannada
Friday, April 26 2024
ಉಡುಪಿ

ಕುಂದಾಪುರ: ಮಂಗಳೂರು ವಿ.ವಿ ಗೆ ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ

MLA Gururaj Gantihole congratulates Mangaluru University
Photo Credit : News Kannada

ಕುಂದಾಪುರ: ಅಂಕಪಟ್ಟಿ ಪರಿಶೀಲನೆ ದುಬಾರಿ ಆಗಿರುವುದರಿಂದ ಶುಲ್ಕವನ್ನು ಪರಿಷ್ಕರಣೆ ಮಾಡಬೇಕೆಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿದ್ಯಾರ್ಥಿಗಳ ಪರವಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಮನವಿಯನ್ನು ಮಾಡಿದ್ದರು. ಶಾಸಕದ ಮನವಿಗೆ ಸ್ಪಂದಿಸಿದ ಮಂಗಳೂರು ವಿಶ್ವವಿದ್ಯಾಲಯ ಪ್ರತಿ ವಿಷಯಕ್ಕೆ 500.ರೂ ಕಡಿತ ಮಾಡಿ ಆದೇಶ ಹೊರಡಿಸಿದ್ದರು.

ಮನವಿಗೆ ಸ್ಪಂದಿಸಿದ ಮಂಗಳೂರು ವಿಶ್ವವಿದ್ಯಾಲಯಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು