News Karnataka Kannada
Wednesday, April 24 2024
Cricket
ಉಡುಪಿ

ಮಣಿಪಾಲ: ‘ಮೆಸೊಕಾನ್’ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಸಮ್ಮೇಳನ ಉದ್ಘಾಟನೆ

Manipal: 'Mesocan' Manipal Surgical Oncology Conference inaugurated
Photo Credit : News Kannada

ಮಣಿಪಾಲ: ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಮೆಸೊಕಾನ್ 2023 ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಸಮ್ಮೇಳನವನ್ನು ಕೆಎಂಸಿ ಮಣಿಪಾಲದ ಡಾ ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.

ಈ ಸಮ್ಮೇಳನದಲ್ಲಿ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ಸಮ್ಮೇಳನವನ್ನು ಯೆನೆಪೊಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ವಿಜಯ್ ಕುಮಾರ್ ಎಂ. ಉದ್ಘಾಟಿಸಿದರು. ಮಾಹೆ ಉಪಕುಲಪತಿ ಡಾ. ಎಂ ಡಿ ವೆಂಕಟೇಶ್, ಮುಂಬೈ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಉಪನಿರ್ದೇಶಕ ಡಾ ಶೈಲೇಶ್ ವಿ ಶ್ರೀಕಂಡೆ ಉಪಸ್ಥಿತರಿದ್ದರು.

ಕೆಎಂಸಿ ಮಣಿಪಾಲದ ಡೀನ್ ಡಾ ಪದ್ಮರಾಜ್ ಹೆಗ್ಡೆ ಸ್ವಾಗತಿಸಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು