News Kannada
Sunday, September 24 2023
ಉಡುಪಿ

ಪರ್ಕಳ ಎಜುಕೇಶನ್ ಸೊಸೈಟಿ ಶಾಲಾ ಆರಂಭೋತ್ಸವ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

Mla Gurme Suresh Shetty participates in the inauguration ceremony of Parkala Education Society School
Photo Credit : News Kannada

ಉಡುಪಿ: ಪರ್ಕಳ ಎಜುಕೇಶನ್ ಸೊಸೈಟಿ ಪರ್ಕಳ ಇದರ ಆಡಳಿತಕ್ಕೆ ಒಳಪಟ್ಟ ಕನ್ನಡ ಮಧ್ಯಮ ಪೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023 – 24 ನೇ ಶೈಕ್ಷಣಿಕ ವರ್ಷದ “ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪರ್ಕಳ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ್ ಶೆಟ್ಟಿ, ರೂಪಾ, ಪೌಢಶಾಲಾ ಮುಖ್ಯೋಪಾಧ್ಯಾಯ ಆನಂದ ನಾಯ್ಕ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಯಶೋದಾ ಉಪಸ್ಥಿತರಿದ್ದರು.

See also  ಮೈಸೂರು: ಪ್ರತಿ ವರ್ಷ 50,000ಕ್ಕೂ ಹೆಚ್ಚು ಮಕ್ಕಳು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು