NewsKarnataka
Sunday, December 05 2021

ಉಡುಪಿ

ಚತುಷ್ಪಥ ಹೆದ್ದಾರಿಯಲ್ಲಿ ವಿವಿಧ ಸೌಲಭ್ಯಗಳ ಕಲ್ಪಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ ಸಲ್ಲಿಸಿದ ಶಾಸಕಿ ರೂಪಾಲಿ ನಾಯ್ಕ

07-Nov-2021 ಉಡುಪಿ

ಕಾರವಾರ: ಟೋಲ್ ಶುಲ್ಕ ವಿನಾಯಿತಿ, ಕೆಲವೆಡೆ ಅಂಡರ್ ಪಾಸ್, ಬಸ್ ನಿಲ್ದಾಣಗಳು ಹೀಗೆ ಚತುಷ್ಪಥ ಹೆದ್ದಾರಿಯಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್.ನಾಯ್ಕ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ವಿನಂತಿಸಿದ್ದಾರೆ. ಈಚೆಗೆ ಗೋವಾಕ್ಕೆ ಆಗಮಿಸಿದ್ದ ಸಚಿವರಾದ ನಿತಿನ್ ಗಡ್ಕರಿ ಅವರನ್ನು...

Know More

ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ನೆರವೇರಿಸಿದ ಕೋಟ ಶ್ರೀನಿವಾಸ ಪೂಜಾರಿ

05-Nov-2021 ಉಡುಪಿ

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ಮಾಡಿದರು. ಉಡುಪಿ ದೊಡ್ಡಣಗುಡ್ಡೆಯ ಅಂಬೇಡ್ಕರ್ ಕಾಲೊನಿಯಲ್ಲಿ ದಲಿತ ವಿಧವೆ ಕಮಲಮ್ಮ ಕೇವಲ...

Know More

ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ

05-Nov-2021 ಉಡುಪಿ

ಉಡುಪಿ : ನಾಡಿನಾದ್ಯಂತ ದೀಪಾವಳಿ ಹಬ್ಬದ ಖರೀದಿ ಭರಾಟೆ ಮುಂದುವರಿದಿದೆ. ಗುರುವಾರ ತೈಲ ಅಭ್ಯಂಗ, ಎಣ್ಣೆ ಶಾಸ್ತ್ರ, ಗದ್ದೆಗಳಿಗೆ ದೀಪ ಹಚ್ಚುವ ಕಾರ್ಯಕ್ರಮ ನಡೆಯಿತು. ಮೂಲ್ಕಿ ಶಾಂಭವಿ ನದಿಯಿಂದ ಉತ್ತರ ಭಾಗದವರು ಬಲೀಂದ್ರನನ್ನು ಕರೆದು...

Know More

ಉಡುಪಿ ಜಿಲ್ಲಾದ್ಯಂತ ಗುಡುಗು ಸಿಡಿಲು ಭಾರೀ ಮಳೆ

04-Nov-2021 ಉಡುಪಿ

ಉಡುಪಿ : ಜಿಲ್ಲಾದ್ಯಂತ ಬುಧವಾರ ಸಂಜೆ ಭಾರೀ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಗುಡುಗು ಸಿಡಿಲಿನಿಂದಾಗಿ ಮಣಿಪಾಲದ ಕೆಪಿಸಿಟಿಸಿಎಲ್‌ ಕೇಂದ್ರದಲ್ಲಿ ಹೈ ಟೆನ್ಶನ್‌ ವಿದ್ಯುತ್‌...

Know More

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ

31-Oct-2021 ಉಡುಪಿ

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆ ಹಾಗು ಉಡುಪಿ ಪ್ರದೇಶಗಳಲ್ಲಿ ಅದ್ದೂರಿಯಾಗಿ ಆಚರಿಸಲ್ಪಡುವ ಕಂಬಳ ಜನಪದ ಕ್ರೀಡೆಗೆ ಬಹಳ ಮಹತ್ವ ಸ್ಥಾನವಿದೆ. ಈ ಬಾರಿಯ ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ...

Know More

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರ

29-Oct-2021 ಉಡುಪಿ

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ....

Know More

ಉಡುಪಿ ಜಿಲ್ಲೆಯ ಕಾರ್ಗಿಲ್ ಯೋಧ ಲಾನ್ಸ್‌ನಾಯಕ್ ಬಾಲಕೃಷ್ಣ ಟಿ. ಅವರಿಗೆ ರಾಜ್ಯ ಸರಕಾರದಿಂದ ಅನುದಾನ

28-Oct-2021 ಉಡುಪಿ

ಉಡುಪಿ, ಅ.27 : ಕಾರ್ಗಿಲ್‌ನ ಓಪಿ ಪರಾಕ್ರಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ನೆಲಬಾಂಬ್ ಸ್ಪೋಟದಿಂದ ಗಾಯಗೊಂಡು, ನಂತರ ಭೂಸೇನೆ ಯಲ್ಲಿ ತಮ್ಮ ಸೇವೆಯನ್ನು ಮುಂದುವರೆಸಿ 2019 ನಿವೃತ್ತಿ ಹೊಂದಿದ ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಿವಾಸಿ...

Know More

ಕುಂದಾಪುರ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

22-Oct-2021 ಉಡುಪಿ

ಕುಂದಾಪುರ: ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್...

Know More

ರಾಜಕೀಯ ಜೀವನದಲ್ಲಿ ಓಸ್ಕರ್ ತಾಯಿಗೆ ಸಮಾನ : ರಮಾನಾಥ ರೈ 

21-Oct-2021 ಉಡುಪಿ

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಓಸ್ಕರ್ ಫೆರ್ನಾಂಡಿಸ್ ಮಾಡಿದಂತಹ ಅಭಿವೃದ್ದಿ ಕೆಲಸಗಳು ಅವಿಸ್ಮರಣೀಯ. ರಾಜಕೀಯ ಎದುರಾಳಿಗಳನ್ನು ವೈರಿಗಳಂತೆ ಕಾಣದೆ, ಅವರೆಲ್ಲರನ್ನು ಪ್ರೀತಿಸಿದ ಓಸ್ಕರಣ್ಣ, ದೇಶದಲ್ಲಿ ಹಲವಾರು ನಾಯಕರನ್ನು ಸಾರ್ವಜನಿಕ ಜೀವನದಲ್ಲಿ ಬೆಳೆಸಿದವರು ಓಸ್ಕರ್ ಫೆರ್ನಾಂಡಿಸ್....

Know More

ಹೊಸಪೇಟೆ ನಿವಾಸಿ ಕರಿಯ ಮೊಗವೀರ ಆತ್ಮಹತ್ಯೆ

21-Oct-2021 ಉಡುಪಿ

 ಗಂಗೊಳ್ಳಿ, ಅ.20: ಮೀನುಗಾರಿಕೆ ಇಲ್ಲದೆ ಹಣಕಾಸಿನ ಅಡಚಣೆಯಿಂದ ಮೀನುಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಅ.19ರಂದು ಮಧ್ಯಾಹ್ನ ವೇಳೆ ತ್ರಾಸಿ ಎಂಬಲ್ಲಿ ನಡೆದಿದೆ. ಮೃತರನ್ನು ತ್ರಾಸಿ ಹೊಸಪೇಟೆ ನಿವಾಸಿ ಕರಿಯ ಮೊಗವೀರ (62) ಎಂದು...

Know More

ಮೀನುಗಾರರಿಗೆ ಮೂಲಸೌಕರ್ಯ ಅಭಿವೃದ್ಧಿಗೆ 7.5 ಕೋಟಿ ಅನುದಾನ ಘೋಷಣೆ

17-Oct-2021 ಉಡುಪಿ

ಉಡುಪಿ : ಮೀನುಗಾರರಿಗೆ ಕೇಂದ್ರದ ಮೀನುಗಾರಿಕೆ ಹಾಗೂ ಪಶುಸಂಗೋಪನಾ ರಾಜ್ಯ ಖಾತೆ ಸಚಿವ ಡಾ.ಎಲ್‌.ಮುರುಗನ್ ಸಿಹಿಸುದ್ದಿ ನೀಡಿದ್ದು, ಮೀನುಗಾರರು ವಾಸವಿರುವ ಗ್ರಾಮಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 7.5 ಕೋಟಿ ಅನುದಾನ ನೀಡಲಾಗುವುದು ಎಂದು...

Know More

ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ- ಮಲ್ಪೆ

15-Oct-2021 ಉಡುಪಿ

ಮಲ್ಪೆ: ಕೊಪ್ಪಳ ಜಿಲ್ಲೆ ಬನಕಟ್ಟಿ ಗ್ರಾಮದ ಮೂವರು ಪ್ರವಾಸಿಗರು ಉಡುಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಅ.14 ರ ಗುರುವಾರ ಸಂಜೆ ಮಲ್ಪೆಯ ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತಿದ್ದ ಮೂವರನ್ನು ಮಲ್ಪೆಯ ಜೀವರಕ್ಷಕ ತಂಡದ ಸದಸ್ಯರು...

Know More

ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿಎಂ

14-Oct-2021 ಉಡುಪಿ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ...

Know More

ರಾತ್ರಿ ಸುರಿದ ಮಳೆಗೆ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ: 30 ಜನರ ಸ್ಥಳಾಂತರ

13-Oct-2021 ಉಡುಪಿ

ಉಡುಪಿ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಜವಾಬ್ ಚಂಡಮಾರುತದ ಪರಿಣಾಮ ಉಡುಪಿಯಲ್ಲಿ ಕಳೆದ ರಾತ್ರಿ ವ್ಯಾಪಕ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಿದೆ. ಪರಿಣಾಮ ಉಡುಪಿ ನಗರದಲ್ಲಿ ರಾತ್ರೋರಾತ್ರಿ 30 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ....

Know More

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

11-Oct-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಳ್ಳಾಡಿಯ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!