News Kannada
Sunday, October 01 2023
ಸಾಂಡಲ್ ವುಡ್

ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಗಂಗೊಳ್ಳಿಯಲ್ಲಿ ಸ್ಟಾರ್ ಕ್ಯಾಂಪೈನ್

Star campaign in Gangolli for BJP candidate Gururaj Gantihole
Photo Credit : News Kannada

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿಯಲ್ಲಿ,ಕೊಲ್ಲೂರು, ಚಿತ್ತೂರು ಸೇರಿದಂತೆ ನಾನಾ ಕಡೆಗಳಲ್ಲಿ ಕನ್ನಡ ಚಿತ್ರನಟ ಪ್ರಮೋದ್ ಶೆಟ್ಟಿ ಮತ್ತು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಗುರುವಾರ ಮಾತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಸದಾಶಿವ ಖಾರ್ವಿ, ಚಂದ್ರ ಖಾರ್ವಿ, ರವಿ ಶೆಟ್ಟಿಗಾರ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

See also  ಉಡುಪಿ: ಮಲ್ಪೆ ಬೀಚ್ ನಿರ್ವಹಣೆ, ಗುತ್ತಿಗೆದಾರರ ಟೆಂಡರ್ ಷರತ್ತು ಮರು ಪರಿಶೀಲನೆಗೆ ಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು