News Kannada
Saturday, March 02 2024
ಉಡುಪಿ

ಕಾಂಗ್ರೆಸ್ ಚುನಾವಣೆಗಾಗಿ ಯಾವ ಮಟ್ಟಕ್ಕೆ ಇಳಿದಿದೆಯೆಂದು ರಾಜ್ಯಕ್ಕೆ ಗೊತ್ತಾಗಿದೆ: ಕೋಟ

The state knows to what extent the Congress has stooped for the elections: Kota Srinivas Poojary
Photo Credit : News Kannada

ಉಡುಪಿ: ಸಚಿವ ಚೆಲುವರಾಯಸ್ವಾಮಿ ಗ್ಯಾರೆಂಟಿಗಳು ಗಿಮಿಕ್ ಎಂದಿದ್ದಾರೆ. ಈ ಮೂಲಕ ಇರುವ ಸತ್ಯವನ್ನು ಕಾಂಗ್ರೆಸ್ಸಿಗರು ಒಪ್ಪಿಕೊಂಡಂತಾಗಿದೆ. ಇವರು ಚುನಾವಣೆಗಾಗಿ ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಸಾರ್ವತ್ರಿಕವಾಗಿ ರಾಜ್ಯಕ್ಕೆ ಗೊತ್ತಾಗಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಎಲ್ಲಾ ಕಾಂಗ್ರೆಸ್ಸಿಗರಿಗೆ ಗ್ಯಾರೆಂಟಿ ಅಸಾಧ್ಯ ಎಂದು ಗೊತ್ತಿರಬಹುದು. ಆರ್ಥಿಕವಾಗಿ ಬಹುದೊಡ್ಡ ಕುಸಿತ ಮತ್ತು ಹೊಡೆತ ಎಂದು ತಿಳಿದಿರಬಹುದು.

ಮತಕ್ಕಾಗಿ, ಗೆಲ್ಲಲು ಹೀಗೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರಿಗೂ ಅರ್ಥವಾಗಿರಬಹುದು. ಸತ್ಯ ಒಪ್ಪಿಕೊಂಡ ಚೆಲುವರಾಯಸ್ವಾಮಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು