News Karnataka Kannada
Saturday, April 20 2024
Cricket
ಉಡುಪಿ

ಉಡುಪಿ: ಮೀನುಗಾರ ಸಮುದಾಯಕ್ಕೆ ಬಿಜೆಪಿಯಿಂದ ಮೋಸ – ಪ್ರಸಾದ್ ರಾಜ್ ಕಾಂಚನ್ ಟೀಕೆ

Udupi: BJP has cheated fishermen, says Prasad Raj Kanchan
Photo Credit : News Kannada

ಉಡುಪಿ: ಮೀನುಗಾರರು ಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ಬಂದರಿನಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ. ಬಂದರಿನಲ್ಲಿ ಡ್ರಜ್ಜಿಂಗ್ ಆಗದೆ ಐದಾರು ವರ್ಷಗಳಾಗಿವೆ. ಈಗಿನ ಪಕ್ಷ ಜನರಿಗೆ ಮೋಸ ಮಾಡಿದೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಹೇಳಿದ್ದಾರೆ.

ಅವರು ಇಂದು ಮತಯಾಚನೆಗಾಗಿ ಮೀನುಗಾರರೊಂದಿಗೆ ನಡೆದ ಸಂದರ್ಭ ಮಾತನಾಡಿದ್ದಾರೆ.

ಲೋಕಸಭಾ ಸದಸ್ಯ ಮತ್ತು ಉಡುಪಿ – ಚಿಕ್ಕಮಗಳೂರು ಕ್ಷೇತ್ರಗಳ ಉಸ್ತುವಾರಿಗಳಾದ ಪ್ರತಾಪನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಎ. ಗಪೂರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಮಲ್ಪೆಯ ನಾಗರಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು