News Karnataka Kannada
Thursday, April 25 2024
ಉಡುಪಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆ: ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನಿಂದ ಉರುಳುಸೇವೆ

Congress leader performs 'seva' to form govt in Udupi
Photo Credit : News Kannada

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 130ರಿಂದ 140 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಬೇಕೆಂದು ಕನ್ನರ್ಪಾಡಿಯ ಜಯ ದುರ್ಗಾಪರಮೇಶ್ವರಿ  ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಉರುಳುಸೇವೆ ಹಾಗೂ ಹೂವಿನ ಪೂಜೆಯ ಹರಕೆ ಹೊತ್ತುಕೊಂಡಿದ್ದರು.

ಅದರಂತೆ ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೃಷ್ಣಮೂರ್ತಿ ಆಚಾರ್ಯ ಅವರು ಉರುಳುಸೇವೆ ಹರಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು