News Kannada
Friday, February 23 2024
ಉಡುಪಿ

ಉಡುಪಿ: ಡಿ. 2, 3ರಂದು ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ

ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕ ವತಿಯಿಂದ 6ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ ಡಿ. 2 ಮತ್ತು 3ರಂದು ಹಿರಿಯಡಕ ಶ್ರೀ ವೀರಭದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಸಂತೋಷ್ ಸುವರ್ಣ ತಿಳಿಸಿದರು.
Photo Credit : News Kannada

ಉಡುಪಿ: ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕ ವತಿಯಿಂದ 6ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ ಡಿ. 2 ಮತ್ತು 3ರಂದು ಹಿರಿಯಡಕ ಶ್ರೀ ವೀರಭದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಸಂತೋಷ್ ಸುವರ್ಣ ತಿಳಿಸಿದರು.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.2ರಂದು ಬೆಳಿಗ್ಗೆೆ 9ಗಂಟೆಗೆ ಶಿರೂರು ಮಠಾಧೀಶರಾದ ವೇದವರ್ಧನತೀರ್ಥ ಸ್ವಾಮೀಜಿ ಸ್ಪರ್ಧಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಡಿ.3ರಂದು ಬೆಳಿಗ್ಗೆೆ 9ಗಂಟೆಗೆ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಮುಖ್ಯ ಶಿಕ್ಷಕ ರವಿ ಕುಮಾರ್ ಉದ್ಯಾವರ ಮಾತನಾಡಿ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಕರಾಟೆಪಟುಗಳು ಸೇರಿದಂತೆ 2500 ಕರಾಟೆಪಟುಗಳು ಈ ಸ್ಪರ್ಧಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮೊದಲ ದಿನ 13 ವರ್ಷದೊಳಗಿನ ವಯೋಮಾನದವರಿಗೆ ಸ್ಪರ್ಧೆ ನಡೆಯಲಿದೆ.…

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು