News Karnataka Kannada
Tuesday, April 23 2024
Cricket
ಉಡುಪಿ

ಉಡುಪಿ ಜಿಲ್ಲಾ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ

Udupi district BJP's election manifesto released
Photo Credit : News Kannada

ಉಡುಪಿ: ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಚುನಾವಣಾ ಪ್ರಣಾಳಿಕೆಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಖ್ಯಾತ ಚಲನಚಿತ್ರ ನಟಿ ತಾರಾ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಪ್ರಣಾಳಿಕೆ ಸಮಿತಿಯ ಜಿಲ್ಲಾ ಸಂಚಾಲಕ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಣಾಳಿಕೆ ಸಮಿತಿಯ ಸದಸ್ಯರಾದ ರತ್ನಾಕರ ಇಂದ್ರಾಳಿ, ಸುಮಿತ್ರಾ ಆರ್. ನಾಯಕ್, ನೀತಾ ಪ್ರಭು, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು