News Karnataka Kannada
Friday, March 29 2024
Cricket
ಉಡುಪಿ

ಉಡುಪಿ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಮೊದಲು ಈಡೇರಿಸಲಿ

ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ ತಕ್ಷಣ ನಾಸೀರ್ ಹುಸೇನ್ ರಾಜ್ಯ ಸಭಾ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಉಡುಪಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಉಡುಪಿ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿಗಳನ್ನು ಮೊದಲು ಜಾರಿಗೊಳಿಸಲಿ. ಆ ಬಳಿಕ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವ ಕೆಲಸಕ್ಕೆ ಕೈಹಾಕಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಸವಾಲು ಹಾಕಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜನರಿಗೆ ಆಶ್ವಾಸನೆ ಕೊಟ್ಟಿರುವ ಐದು ಗ್ಯಾರಂಟಿಗಳನ್ನು ಈಡೇರಿಸಲು ಕಷ್ಟಸಾಧ್ಯವಾಗುತ್ತಿದೆ. ಹಾಗಾಗಿ ಜನರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಈ ರೀತಿಯ ವಿಷಯಗಳನ್ನು ಮುಂದೆ ತರುತ್ತಿದ್ದಾರೆ. ಮೊದಲು ಜನರಿಗೆ ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಳ್ಳಲಿ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು