News Kannada
Sunday, December 04 2022

ಉತ್ತರಕನ್ನಡ

ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

CUET-UG exam slated to begin from tomorrow
Photo Credit :

 ಅಂಕೋಲಾ: ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು.

ತಾಲೂಕಿನ ಕೆ.ಎಲ್.ಇ ಕಾಲೇಜು, ಗೋಖಲೆ ಸೆಂಟಿನರಿ ಕಾಲೇಜು ಮತ್ತು ಪಿ.ಎಂ.ಹೈಸ್ಕೂಲ್ ಗಳಲ್ಲಿ ಸುಮಾರು 1360 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅಭ್ಯರ್ಥಿಗಳ ಕೋವೀಡ್ ತಪಾಸಣೆ, ದಾಖಲಾತಿಗಳ ಪರಿಶೀಲನೆ, ಬಯೋಮೆಟ್ರಿಕ್ ಮೊದಲಾದ ಪ್ರಕ್ರಿಯೆಗಳು ಮುಂಜಾನೆ 8.30 ರಿಂದಲೇ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಯಿತು.

ಮದ್ಯಾಹ್ನ 12 ರಿಂದ 1.30 ರ ವರೆಗೆ ಲಿಖಿತ ಪರೀಕ್ಷೆ ನಡೆಯಿತು. ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ, ಉಪ ನಿರೀಕ್ಷಕ ಪ್ರವಿಣಕುಮಾರ್, ಪ್ರೇಮನಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ರೀತಿಯ ಪರಿಶೀಲನಾ ವ್ಯವಸ್ಥೆ ಕೈಗೊಂಡರು.

See also  ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು