News Kannada
Sunday, September 25 2022

ಉತ್ತರಕನ್ನಡ

ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ, ಅಸ್ವಸ್ಥರಾದ 16 ವಿದ್ಯಾರ್ಥಿಗಳು - 1 min read

Photo Credit :

ಕಾರವಾರ : ಶಾಲೆಗೆ ಬರುತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ನಡೆದಿದೆ.  ಹೆಜ್ಜೇನು ದಾಳಿಗೆ 16 ಜನ ಮಕ್ಕಳು ಗಂಭೀರ ಗಾಯಗೊಂಡು ಅಸ್ವಸ್ತರಾಗಿದ್ದು, ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳವಾರ ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಏಕಾಏಕಿ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನ ಮರದಲ್ಲಿ ಗೂಡ ಕಟ್ಟಿದ್ದ ಜೇನು ನೊಣ ದಾಳಿ ಮಾಡಿದೆ. ಇದರದ 20 ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿದೆ.ತಕ್ಷಣದಲ್ಲಿ 16 ಜನ ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಹೆಜೇನು ಕಚ್ಚಿದ್ದು ಗಂಭೀರ ಗಾಯಗೊಂಡ ಇವರನ್ನು ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿ ವಿಚಾರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳ ಮೇಲೆ ಹೆಜೇನು ಹೆಚ್ಚಿನ ಹಾನಿ ಹಾನಿ ಮಾಡಿದೆ. ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದ್ದು ಶಾಲಾ ಆವರಣದಲ್ಲಿ ಇರುವ ಜೇನಿನ ಗೂಡು ತೆರವುಗೊಳಿಸಲು ತಿಳಿಸಲಾಗಿದೆ ಎಂದರು.

See also  75 ಲಕ್ಷ ರೂ.‌ಮೌಲ್ಯದ ಸ್ವತ್ತು ಮರಳಿಸಿದ ಪೊಲೀಸ್ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು