News Kannada
Wednesday, October 05 2022

ಉತ್ತರಕನ್ನಡ

ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯ; ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ - 1 min read

Photo Credit :

ಶಿರಸಿ : ಆಧುನಿಕ ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ನಾನಾ ರೀತಿಯ ಬದಲಾವಣೆಗಳು ಆಗುತ್ತಿವೆ.

ಈ ಸಂದರ್ಭದಲ್ಲಿ ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯವಾಗಿದ್ದು ಪ್ರತಿಯೊಬ್ಬರೂ ಅದನ್ನು ಅರಿತು ಮುನ್ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ವಸುಂಧರಾ ಸಮೂಹ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲೆ-ಸಂಸ್ಕೃತಿಯನ್ನು ಉಳಿಸು ವಂತಹ ಕಾರ್ಯಚಟುವಟಿಕೆಗಳು ನಿರಂತರ ನಡೆಯುವಂತಾಗಬೇಕು. ಈ ದಿಸೆಯಲ್ಲಿ ಸಂಘಟನಾತ್ಮಕ ಪ್ರಯತ್ನ ಮತ್ತು ಕೊಡುಗೆ ಅತ್ಯಗತ್ಯವಾಗಿದೆ ಎಂದರು.

See also  ಭಟ್ಕಳ: ಆಕಾಶದಲ್ಲಿ ಸರಣಿ ಬೆಳಕಿನ ಓಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು