News Kannada
Sunday, January 29 2023

ಉತ್ತರಕನ್ನಡ

ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ನದಿ ನೀರಿಗೆ ಬಿದ್ದು ಮೃತ

Photo Credit :

ಅಂಕೋಲಾ: ಗಂಗಾವಳಿ ನದಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ನದಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಸಗಡಗೇರಿಯಲ್ಲಿ ಸಂಭವಿಸಿದೆ.

ಸಗಡಗೇರಿ ಅಂಬಿಗರಕೊಪ್ಪದ ನಿವಾಸಿ ಸೀತಾರಾಮ ಗೋವಿಂದ ಅಂಬಿಗ (37) ಮೃತ ವ್ಯಕ್ತಿ . ಈತ ಸಗಡಗೇರಿ ಗ್ರಾಮದಲ್ಲಿ ಗಂಗಾವಳಿ ನದಿಯಲ್ಲಿ ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಲೆ ಎಳೆಯುತ್ತಿದ್ದಾಗ ನೀರಿನಲ್ಲಿ ಬಿದ್ದು ಮುಳುಗಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ದೇಹವನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ತಂದು ಪರೀಕ್ಷೆ ನಡೆಸಲಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

See also  ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು