News Kannada
Saturday, September 24 2022

ಉತ್ತರಕನ್ನಡ

ಕಾರವಾರ: ರಾಷ್ಟ್ರಧ್ವಜ ಸಿದ್ಧಪಡಿಸುವ ಬಿ.ಎಡ್. ಪ್ರಕ್ಷಿಣಾರ್ಥಿಗಳು - 1 min read

Karwar: B.Ed. National Flag preparation programme by participants
Photo Credit : By Author

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ನಗರದ ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಕ್ಷಿಣಾರ್ಥಿಗಳಿಂದ ರಾಷ್ಟ್ರಧ್ವಜ ಸಿದ್ಧಪಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಬಿ.ಎಡ್ ಮೊದಲ ಹಾಗೂ ಎರಡನೇ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಒಟ್ಟೂ 120ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಸೋಮವಾರ ತರಗತಿಯಲ್ಲಿಯೇ ರಾಷ್ಟ್ರಧ್ವಜವನ್ನು ಸಿದ್ಧ ಪಡಿಸಿದರು. ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿಗಳು ಶೃದ್ಧೆಯಿಂದ ರಾಷ್ಟ್ರ ಧ್ವಜವನ್ನು ಸಿದ್ಧಪಡಿಸಿ ಬಳಿಕ ಅದನ್ನು ಕೈಯಲ್ಲಿ ಹಿಡಿದುಕೊಂಡು ಎಲ್ಲರೂ ಕಾಲೇಜಿನ ಆವರಣದಲ್ಲಿ ಪ್ರದರ್ಶಿಸಿ ರಾಷ್ಟ್ರಪ್ರೇಮವನ್ನು ಮೆರೆದರು.

ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಿವಾನಂದ ನಾಯಕ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಡಾ. ಸುಮನ್ ಸಾವಂತ, ಡಾ. ರಾಜೇಶ ಬಂಟ್ ಸೇರಿದಂತೆ ಎಲ್ಲ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕಾರ ನೀಡಿದರು.

See also  ಶ್ರೀಲಂಕಾ: 7ದಿನಗಳಲ್ಲಿ ಲಂಕಾಗೆ ಹೊಸ ಅಧ್ಯಕ್ಷ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು