News Kannada
Tuesday, October 04 2022

ಉತ್ತರಕನ್ನಡ

ಮಸ್ಕತ್‌ನಲ್ಲಿ ನಡೆದ ಕಾರು ಅಪಘಾತದಲ್ಲಿ ಕಾರವಾರದ ಯುವಕ ಸಾವು - 1 min read

Karwar youth dies in car accident in Muscut
Photo Credit : By Author

ಕಾರವಾರ: ಮಸ್ಕತ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಾರವಾರದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕಾರವಾರ ನಗರದ ತೇಲಂಗ ರಸ್ತೆಯ ನಿವಾಸಿ ಬೆನೆಡಿಕ್ಟ್ (ಬೆಂಜು) ಮೃತ ದುರ್ದೈವಿಯಾಗಿದ್ದಾನೆ.

ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದ ಈತನು ಮಂಗಳವಾರ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತವುಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕೆಲವು ದಿನಗಳ ಹಿಂದಷ್ಟೇ ಯಲ್ಲಾಪುರದ ಯುವತಿಯೊಂದಿಗೆ ಈತನಿಗೆ ವಿವಾಹ ನಿಶ್ಚಯವಾಗಿತ್ತು ಎಂದು ತಿಳಿದು ಬಂದಿದ್ದು ಈತನ ಅಪಘಾತದ ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಆಘಾತ ಉಂಟಾಗಿದೆ. ಇನ್ನು ಈತನ ದೇಹವನ್ನು ಭಾರತಕ್ಕೆ ತರಲು ಕ್ರಮಕೈಗೊಳ್ಳಾಗುತ್ತಿದೆ.

See also  ಪಣಜಿ: ಇವಿ ಯೋಜನೆಯನ್ನು ರದ್ದುಗೊಳಿಸಿದ ಗೋವಾ, ಎಎಪಿಯಿಂದ ಟೀಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು