News Kannada
Tuesday, October 04 2022

ಉತ್ತರಕನ್ನಡ

ಶಿರಸಿ: ಅಬಕಾರಿ ವಶದಲ್ಲಿದ್ದ ಮದ್ಯ ನಾಶ - 1 min read

Liquor in excise custody destroyed
Photo Credit : By Author
ಶಿರಸಿ: ಶಿರಸಿ ವಿಭಾಗದಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಯಿಂದ ಜಪ್ತಿ ಪಡಿಸಿಕೊಂಡಿದ್ದ ಲಕ್ಷಕ್ಕೂ ಅಧಿಕ ಮೊತ್ತದ ಮದ್ಯವನ್ನು ನಗರದ ಅಬಕಾರಿ ಕಚೇರಿಯಲ್ಲಿ ಅಬಕಾರಿ ಅಧಿಕಾರಿಗಳು ನಾಶಪಡಿಸಿದರು.
ಕಳೆದ 2019-20ನೇ ಸಾಲಿನಿಂದ 15 ಅಬಕಾರಿ ಪ್ರಕರಣಗಳಲ್ಲಿ 1,75000 ರೂ. ಮೌಲ್ಯದ ಮದ್ಯವನ್ನು ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. 1,65,300 ರೂ. ಮೌಲ್ಯದ 337.77 ಲೀ. ಮದ್ಯ, 9000 ರೂ. ಮೌಲ್ಯದ 71.77 ಲೀ. ಬೀಯರ್ ಹಾಗೂ 700ರೂ. ಮೌಲ್ಯದ 7ಲೀ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಅಬಕಾರಿ ಇಲಾಖೆ ಕಚೇರಿಯಲ್ಲಿ ಮದ್ಯವನ್ನು ನಾಶಪಡಿಸಿದರು. ಈ ಸಂದರ್ಭದಲ್ಲಿ ಶಿರಸಿ ವಿಭಾಗದ ಅಬಕಾರಿ ಉಪ ಅಧೀಕ್ಷಕ ಹೆಚ್. ಎಸ್. ಶಿವಪ್ಪ, ಅಬಕಾರಿ ನಿರೀಕ್ಷಕ ಮಹೇಂದ್ರ ಎಸ್., ವಲಯ ಅಬಕಾರಿ ನಿರೀಕ್ಷಕಿ ಜ್ಯೋತಿಶ್ರೀ ನಾಯ್ಕ, ಉಪ ನಿರೀಕ್ಷಕ ಡಿ.ಎನ್. ಶಿರ್ಸಿಕ‌ರ್ ಸೇರಿ ಹಲವರು ಇದ್ದರು.
See also  ಬಜಪೆ: ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು