News Kannada
Wednesday, December 07 2022

ಉತ್ತರಕನ್ನಡ

ಕಾರವಾರ: ಜಿಲ್ಲೆಯ ಮೂರು ಕಡೆ ಪಿಎಫ್ಐ ಸಂಘಟನೆ ನಿಷೇಧ

Karwar: PFI banned at three places in karwar district
Photo Credit : By Author

ಕಾರವಾರ: ಭಾರತ ಸರ್ಕಾರ ಗ್ರಹ ಮಂತ್ರಾಲಯವೂ ದೇಶದಲ್ಲಿ ಪಿ.ಎಫ್ ಐ ಸಂಘಟನೆಯನ್ನು ನಿಷೇಧಿಸಿದೆ‌ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಈ ಸಂಘಟನೆಯೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಎರಡು ಕಡೆ ಹಾಗೂ ಶಿರಸಿ ತಾಲೂಕಿನ ಒಂದು ಕಡೆ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದೆ ಎಂದು ಸ್ವೀಕೃತವಾದ ವರದಿ ಹಿನ್ನೆಲೆಯಲ್ಲಿ ಈ ಮೂರು ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ 1967 ರ ಅಡಿ ಸಂಘಟನೆಯನ್ನು ನಿಷೇಧ ಮಾಡಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

See also  ಬೆಂಗಳೂರು: ಪೇಸಿಎಂ ಪೋಸ್ಟರ್, ಸಿದ್ದರಾಮಯ್ಯ, ಶಿವಕುಮಾರ್ ವಿರುದ್ಧ ಎನ್ ಸಿಆರ್ ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು