News Kannada
Tuesday, November 29 2022

ಉತ್ತರಕನ್ನಡ

ಕಾರವಾರ: ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆ ನಗರಕ್ಕೆ ಆಗಮನ - 1 min read

Photo Credit : By Author

ಕಾರವಾರ: ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿದೆ.

೨೦೨೨ ನೇ ಸಾಲಿನ ಕಿತ್ತೂರು ಉತ್ಸವ ಪ್ರಯುಕ್ತ ಕಿತ್ತೂರು ರಾಣಿ ಚೆನ್ನಮ್ಮಾ ಅವರ ಜ್ಯೋತಿ ಯಾತ್ರೆಯೂ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಸೋಮವಾರ ಮಧ್ಯಾಹ್ನ ಶಿರಸಿಯಿಂದ ಬಾಳೆಗೊಳ ಕ್ರಾಸ್ ಮಾರ್ಗವಾಗಿ ಕಾರವಾರ ನಗರಕ್ಕೆ ಆಗಮಿಸಿದೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಮುಂದಿನ ಯಾತ್ರೆಗೆ ವಿಧಾನಸಭೆ ಶಾಸಕಿ ರೂಪಾಲಿ ನಾಯ್ಕ, ಹಸಿರು ನಿಶಾನೆ ತೋರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಪಿ. ಪಿ. ನಾಯ್ಕ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಇದ್ದರು.

See also  ಯಲ್ಲಾಪುರ: ಶಾಲೆಯ ಬೀಗ ಮುರಿದು ಕಳುವಿಗೆ ಯತ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು