News Kannada
Sunday, January 29 2023

ಉತ್ತರಕನ್ನಡ

ಕಾರವಾರ: 9.95 ಕೋಟಿ ರೂಪಾಯಿ ವೆಚ್ಚದಲ್ಲಿ ಗಣೇಶ ಫಾಲ್ಸ್ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

Karwar: Construction of Ganesh Falls bridge at a cost of Rs 9.95 crore begins
Photo Credit : By Author

ಕಾರವಾರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಶುಕ್ರವಾರ ಯಲ್ಲಾಪುರ – ಶಿರಸಿ ತಾಲೂಕನ್ನು ಸಂಪರ್ಕಿಸುವ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗಣೇಶ ಫಾಲ್ಸ್ ಹಳ್ಳಕ್ಕೆ 9.95 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಹಿತ್ಲಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರಸನ್ನ ಭಟ್, ಉಮ್ಮಚಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರೂಪಾ ಪೂಜಾರಿ ಸೇರಿದಂತೆ ಗ್ರಾಮ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಕಾರವಾರ: ಭೂಸ್ವಾಧೀನಧಿಕಾರಿ ಕಚೇರಿಯ ಪಿಠೋಪಕರಣ ಜಪ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು