ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಉಪ್ಪಳ ಮಂಗಲ್ಪಾಡಿಯಲ್ಲಿ ನಡೆದಿದೆ.
ಮಂಗಲ್ಪಾಡಿ ಕೃಷ್ಣ ನಗರದ ತೇಜಸ್ ಕುಮಾರ್ (23) ಮೃತಪಟ್ಟವರು. ಡಿ.21 ರಂದು ಸಂಜೆ ಮನೆಯಲ್ಲಿ ಇಲಿ ವಿಷ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟರು.