News Kannada
Wednesday, February 08 2023

ಉತ್ತರಕನ್ನಡ

ಕಾರವಾರ: ಚರ್ಮ ಗಂಟು ರೋಗ ತಡೆಯಲು ಕ್ರಮ

Photo Credit : By Author

ಕಾರವಾರ: ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಉಲ್ಬಣವಾಗಿರುದರಿಂದ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜ.೩೧ ರವರೆಗೆ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಸಾಮೂಹಿಕ ಜಾನುವಾರುಗಳು ಸೇರುವಂತಹ ಜಾನುವಾರು ಸಂತೆ, ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆಗೆ ಮಾತ್ರ ಅನ್ವಯ ಆಗುತ್ತಿದ್ದು, ಇದನ್ನು ಹೊರತುಪಡಿಸಿ ಬೇರೆ ಯಾವ ಉದ್ದೇಶಕ್ಕೂ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ ೧೮೮ ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

See also  ಕಾರವಾರ: ಲಾರಿಯಲ್ಲಿ ಬೆಂಕಿ, ಪ್ರಾಣಾಪಾಯದಿಂದ ಪಾರಾದ ನಿರ್ವಾಹಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು