News Kannada
Monday, February 06 2023

ಉತ್ತರಕನ್ನಡ

ಕುಂದಾಪುರ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆ ಕಾರ್ಯಕ್ರಮ

161st birth anniversary celebrations of Swami Vivekananda
Photo Credit : By Author

ಕುಂದಾಪುರ: ಸ್ವಾಮಿ ವಿವೇಕಾನಂದರು ದೇಶ ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ,ಆಧ್ಯಾತ್ಮಿಕತೆ ಹಾಗೂ ಶ್ರೇಷ್ಠತೆಯನ್ನು ಪಸರಿಸಿದವರು ಅವರು ಭಾರತೀಯ ಸಂಸ್ಕೃತಿಯ ಪ್ರತಿರೂಪವಾಗಿದ್ದಾರೆ ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಜೀತಕಾಮಾನಂದ ಮಹಾರಾಜ ಸ್ವಾಮೀಜಿ ಹೇಳಿದರು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ,ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳು ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಶ್ರೀ ಸರಸ್ವತಿ ವಿದ್ಯಾನಿಧಿ ಗಂಗೊಳ್ಳಿ ಸಹಯೋಗದೊಂದಿಗೆ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದರ 161 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ರವೀಂದ್ರ ಪ್ರಭು ಅವರು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು.

See also  ಮೈಸೂರು: ರಾಜ್ಯ ಗಡಿ ವಿಚಾರ ಹಾಗೂ ರಾಜ್ಯದ ಅಭಿವೃದ್ಧಿ ಯೋಜನೆಗಳ ಚರ್ಚೆಗೆ ಕೇಂದ್ರ ಸಚಿವರ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು