News Karnataka Kannada
Thursday, April 25 2024
Cricket
ಉತ್ತರಕನ್ನಡ

ಕಾರವಾರ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವು

ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
Photo Credit : Facebook

ಕಾರವಾರ: ಅಂಕೋಲಾ ವಿಧಾನ ಸಭೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವು ಸಾಧಿಸಿದ್ದಾರೆ.

ಸತೀಶ್ ಸೈಲ್ ಅವರು ಅಂತಿಮ ಸುತ್ತಿನಲ್ಲಿ ಒಟ್ಟೂ 76305 ಮತಗಳನ್ನು ಪಡೆದಿದ್ದಾರೆ. ಅದರಂತೆ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ 73890 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಚೈತ್ರಾ ಕೋಠಾರಕರ್ 2864 ಮತ ಪಡೆದಿದ್ದು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಗಂಗಾಧರ ಭಟ್ 2141 ಮತ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು