News Kannada
Friday, June 09 2023
ಉತ್ತರಕನ್ನಡ

ಕಾರವಾರ: ಬಿಜೆಪಿ ಮಾಜಿ ಜಿಲ್ಲಾ ವಕ್ತಾರ ರಾಜೇಶ ನಾಯಕ ನಿಧನ

Karwar: Former BJP district spokesperson Rajesh Nayak passes away
Photo Credit : News Kannada

ಕಾರವಾರ: ಬಿಜೆಪಿ ಜಿಲ್ಲಾ ಮಾಜಿ ವಕ್ತಾರ, ಮುಖಂಡ ರಾಜೇಶ ನಾಯಕ ಅವರು ಹೃದಯಾಘಾತದಿಂದ ಶನಿವಾರ ಬೆಳಗ್ಗಿನ ಜಾವ ನಿಧನರಾದರು. ಕಳೆದ ಅನೇಕ ವರ್ಷಗಳಿಂದ ರಾಜೇಶ ನಾಯಕ ಬಿಜೆಪಿಯಲ್ಲಿದ್ದ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ.

ಶನಿವಾರ ಕುಮಟಾದ ಎ.‌ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯುವ ಮತ ಎಣಿಕೆಯಲ್ಲಿ , ಮತ ಎಣಿಕಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಬೇಕಾಗಿತ್ತು. ಆದರೆ ಶನಿವಾರ ಬೆಳಗ್ಗೆ 3.30 ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಿಜೆಪಿಯ ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.

See also  ಏ.17ರಂದು ನಾಮಪತ್ರ ಸಲ್ಲಿಕೆ: ಬೆಳ್ತಂಗಡಿ ನಗರದಲ್ಲಿ ಮಾರ್ಗ ಬದಲಾವಣೆ- ಜಿಲ್ಲಾಧಿಕಾರಿ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು