News Kannada
Monday, February 26 2024
ಉತ್ತರಕನ್ನಡ

ಕಾರವಾರ: ಗಣೇಶ ವಿಗ್ರಹ ವಿಸರ್ಜನೆ ವೇಳೆ ಮದ್ಯ ಮಾರಾಟ ಬಂದ್

Karwar: Sale of liquor stopped during Ganesha visarjan
Photo Credit : By Author

ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡುವ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಸಾರ್ವಜನಿಕ ಹಿತ ದೃಷ್ಠಿಯಿಂದ ಮದ್ಯ ಮಾರಾಟ ಬಂದ್ ಗೆ  ಆದೇಶಿಸಲಾಗಿದೆ.

ಹಳಿಯಾಳ, ದಾಂಡೇಲಿ, ಕಾರವಾರ ನಗರ ಪೊಲೀಸ್ ಠಾಣೆ, ಮಲ್ಲಾಪುರ ಪೊಲೀಸ್ ಠಾಣೆ, ಅಂಕೋಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಸೆ.10 ರ ಬೆಳಿಗ್ಗೆ 6 ರಿಂದ ಸೆ. 11 ರ ಬೆಳಿಗ್ಗೆ 6 ರವರೆಗೆ ವೈನ್‌ಶಾಪ್ ಮತ್ತು ಬಾರ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಬಂದ್ ಮಾಡಲು ಹಾಗೂ ಕಾರವಾರ ಅಬಕಾರಿ ಉಪ ಆಯುಕ್ತರು ಈ ಆದೇಶವನ್ನು ಸಂಬಂಧಿಸಿದವರಿಗೆ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು