News Karnataka Kannada
Friday, April 26 2024
ಕರಾವಳಿ

ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಗಂಭೀರ

While the line was being repaired, the power man was seriously injured due to electric shock
Photo Credit : IANS

ಕಡಬ: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.

ಗಾಯಗೊಂಡ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರು ಅತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ‌ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು