NewsKarnataka
Sunday, September 26 2021

ಮಲೆನಾಡು

ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿವೊಂದನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಆಲ್ದೂರು ವಲಯದ ಸತ್ತಿಹಳ್ಳಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿ (ಕಾಡು ಕೋಣ) ವೊಂದನ್ನು ಅರಣ್ಯ ಸಿಬ್ಬಂದಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾಡುಕೋಣ ಯಾರಿಗೂ ತೊಂದರೆ ಕೊಡದಿದ್ದರೂ, ಕಣ್ಣು ಕಾಣದೆ ಯಾತನೆ ಅನುಭವಿಸುತ್ತಿತ್ತು. ಈ ಬಗ್ಗೆ ಸ್ಥಳೀಯ ಬೆಳೆಗಾರರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ...

Know More

ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿ 20 ಕೆ.ಜಿ.ಯಷ್ಟು ಗಂಧವನ್ನು ವಶಪಡಿಸಿಕೊಂಡಿದ್ದಾರೆ. 3 ಮಂದಿ ತಪ್ಪಿಸಿಕೊಂಡಿದ್ದಾರೆ. ತಾಲೂಕಿನ ಕಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬೀಡು ಬಿಟ್ಟಿದ್ದ ಸಿಬ್ಬಂಧಿ...

Know More

ಶಿವಮೊಗ್ಗ : ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ

24-Sep-2021 ಶಿವಮೊಗ್ಗ

ಶಿವಮೊಗ್ಗ: ಕೇಂದ್ರದ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಹಾಗೂ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿ ಶಿವಮೊಗ್ಗದಲ್ಲೂ ಬಂದ್ ಮಾಡಲಾಗುವುದು...

Know More

ಶಿವಮೊಗ್ಗ: 16 ಜನರಲ್ಲಿ ಕೊರೋನಾ ಸೋಂಕು ದೃಢ

24-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 16 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 19 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 08, ಭದ್ರಾವತಿ 00, ತೀರ್ಥಹಳ್ಳಿ 01, ಶಿಕಾರಿಪುರ 00, ಸಾಗರ 05, ಹೊಸನಗರ 01,...

Know More

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ

23-Sep-2021 ಶಿವಮೊಗ್ಗ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು....

Know More

ಅಪರಾಧ ಪ್ರಕರಣಗಳ ಹೆಚ್ಚಳ ಕಳವಳ ವ್ಯಕ್ತಪಡಿಸಿದ ಮಾಜಿ ಶಾಸಕ

23-Sep-2021 ಮಲೆನಾಡು

ಶಿವಮೊಗ್ಗ : ಶಿವಮೊಗ್ಗ ಮಲೆನಾಡಿನ ಸಾಂಸ್ಕೃತಿಕ ಕೇಂದ್ರವೇ ಆಗಿದ್ದು, ಇಂತಹ ಊರಿನಲ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಕೊಲೆ, ದರೋಡೆ, ಹಲ್ಲೆ, ಗಾಂಜಾ ಸೇವನೆ, ಸರಗಳ್ಳತನ ಮುಂತಾದವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ಪ್ರಸನ್ನಕುಮಾರ್...

Know More

ಕೊಪ್ಪದ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮೆಚ್ಚುಗೆ

23-Sep-2021 ಚಿಕಮಗಳೂರು

ಚಿಕ್ಕಮಗಳೂರು: ಕೊಪ್ಪದ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಭೇಟಿದ್ದ ಅವರು, ಲಕ್ಷ್ಯಾ ಕಾರ್ಯಕ್ರಮದಡಿ ನವೀಕರಿಸಿದ ಹೆರಿಗೆ ಕೊಠಡಿ, ಸ್ವಚ್ಚತೆ ಬಗ್ಗೆ ಅವರು ಪರಿಶೀಲಿಸಿದರು. ಆಕ್ಸಿಜನ್...

Know More

ಕಾಫಿ ಕೃಷಿಗೆ ಸಂಬಂಧಿಸಿದ ಸಾಲ ಸರ್ಫೇಸಿ ಕಾಯ್ದೆಯಿಂದ ಹೊರಗಿಡುವಂತೆ ಒತ್ತಾಯಿಸಿ ಸಚಿವೆ ನಿರ್ಮಲಾ ಸೀತಾರಾಂ ಅವರಿಗೆ ಮನವಿ

23-Sep-2021 ಚಿಕಮಗಳೂರು

ಚಿಕ್ಕಮಗಳೂರು: ಕಾಫಿ ಕೃಷಿಗೆ ಸಂಬಂಧಿಸಿದ ಎಲ್ಲ ರೀತಿಯ ಸಾಲವನ್ನು ಸರ್ಫೇಸಿ ಕಾಯ್ದೆ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟ್ರಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಯಿಂದ ಹೊರಗಿಡುವಂತೆ ಶಾಸಕರ ನೇತೃತ್ವದ ಬೆಳೆಗಾರರ...

Know More

ಅಸ್ಸಾಂ ಕಾರ್ಮಿಕರ ಕುಟುಂಬ ಸಮೇತ ಮಲೆನಾಡಿಗೆ ಪ್ರಯಾಣ

20-Sep-2021 ಚಿಕಮಗಳೂರು

ಚಿಕ್ಕಮಗಳೂರು:ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕ ಬೆಳವಣಿಗೆ. ಕುಟುಂಬ ಸಮೇತರಾಗಿ ಆಗಮಿಸುತ್ತಿರುವ ಕಾರ್ಮಿಕರು ದೊಡ್ಡ ಎಸ್ಟೇಟ್‌ಗಳಲ್ಲಿ ಬೀಡು ಬಿಟ್ಟಿದ್ದಾರೆ. ಸಾಮಾನ್ಯವಾಗಿ ನವೆಂಬರ್‌, ಡಿಸೆಂಬರ್‌ ತಿಂಗಳಲ್ಲಿ ಕಾಫಿ ಕಟಾವಿನ ಸಂದರ್ಭ ಮಲೆನಾಡಿಗೆ ಕೆಲಸ...

Know More

ಪ್ರಧಾನಿ ಮೋದಿ ಹುಟ್ಟುಹಬ್ಬ ; ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು...

Know More

ಶಿವಮೊಗ್ಗ : ಬೃಹತ್ ಕೋವಿಡ್ -19 ಲಸಿಕಾ ಮೇಳ, ಸಂಸದ ಬಿ. ವೈ ರಾಘವೇಂದ್ರ ಅವರಿಂದ ಉದ್ಘಾಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿರುವ ಬೃಹತ್ ಕೋವಿಡ್ -19 ಲಸಿಕಾ ಮೇಳವನ್ನು ಸಂಸದ...

Know More

ಕುವೆಂಪು ವಿವಿ 31ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

16-Sep-2021 ಶಿವಮೊಗ್ಗ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ...

Know More

ಸ್ಮಾರ್ಟ್ ಸಿಟಿ ಯೋಜನೆ ವಿಳಂಬ ಪಾದಚಾರಿಗಳಿಗೆ ಹಾಗೇ ವಾಹನ ಚಾಲಕರಿಗೆ ಸಂಕಷ್ಟ

16-Sep-2021 ಶಿವಮೊಗ್ಗ

ಶಿವಮೊಗ್ಗ:   ಇತ್ತೀಚೆಗೆ ಕೇಂದ್ರ ಸರಕಾರ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಕಾಮಗಾರಿ ವಿಳಂಬಕ್ಕೆ ಚಾಟಿ ಬೀಸಿದ್ದು, ಅನುದಾನ ಕಡಿತಗೊಳಿಸುವುದಾಗಿ ಹೇಳಿತ್ತು. ಇದೆಲ್ಲದರ ಮಧ್ಯೆಯೂ ವಿವೇಚನಾರಹಿತ ಕಾಮಗಾರಿಗಳು ಮಾತ್ರ ಜನರ ನೆಮ್ಮದಿ ಕೆಡಿಸಿವೆ. ಎಂಜಿನಿಯರಿಂಗ್ ಡೇ ಆಚರಿಸುವ...

Know More

ಹರಿಯಾಣ : ಸೆಪ್ಟಂಬರ್ 18 ರಿಂದ ಸೆ.20 ವರೆಗೆ ನಡೆಯಲಿರುವ ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆ

16-Sep-2021 ಚಿಕಮಗಳೂರು

ಚಿಕ್ಕಮಗಳೂರು: ಹರಿಯಾಣ ರಾಜ್ಯದ ಬಿವಾನಿಯಲ್ಲಿ ಸೆಪ್ಟಂಬರ್ 18 ರಿಂದ ಸೆ.20 ವರೆಗೆ ನಡೆಯಲಿರುವ ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆಯಲ್ಲಿ ನಗರದ ಯುವಕ ಎಸ್.ಕೆ.ಕುಮಾರಸ್ವಾಮಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಯುವ...

Know More

ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

15-Sep-2021 ಶಿವಮೊಗ್ಗ

ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಎ.ಡಿ.ಜೆ ಎಫ್.ಟಿ.ಎಸ್.ಸಿ 1 (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮಂಗಳವಾರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!