NewsKarnataka
Tuesday, October 19 2021

ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯ ಗಿರಿಶ್ರೇಣಿ ಹಾಗೂ ಪರಿಸರ ಸೂಕ್ಷ್ಮ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆಗೆ ಕಡಿವಾಣ ಹಾಕಲು ಪರಿಸರ ಸಂಘಟನೆಗಳ ಜಿಲ್ಲಾಡಳಿತವನ್ನು ಒತ್ತಾಯ

19-Oct-2021 ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯ ಗಿರಿಶ್ರೇಣಿ ಹಾಗೂ ಪರಿಸರ ಸೂಕ್ಷ್ಮ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆಗೆ ಕಡಿವಾಣ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪರಿಸರ ಸಂಘಟನೆಗಳು ಜಿಲ್ಲಾಡಳಿತವನ್ನು ಒತ್ತಾಯಿಸಿವೆ. ಭದ್ರಾ ವೈಲ್ಡ್‌ಲೈಫ್ ಕನ್ಸರ್ವೇಶನ್ ಟ್ರಸ್ಟ್‌ನ ಡಿ.ವಿ.ಗಿರೀಶ್, ರಾಜ್ಯ ವನ್ಯಜೀವಿ ಮಂಡಳಿ ಮಾಜಿ ಸದಸ್ಯ ಸ.ಗಿರಿಜಾಶಂಕರ, ವೈಲ್ಡ್ ಕ್ಯಾಟ್-ಸಿ ಸಂಘಟನೆಯ ಶ್ರೀದೇವ್ ಹುಲಿಕೆರೆ ಹೇಳಿಕೆ ನೀಡಿ, ವಾರಾಂತ್ಯ...

Know More

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಎಚ್‌ಡಿಕೆ ಮಾಡಿಲ್ಲ: ಸಿ.ಟಿ.ರವಿ

16-Oct-2021 ಚಿಕಮಗಳೂರು

ಚಿಕ್ಕಮಗಳೂರು: ‘ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಏನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಯಾವುದೊ ಪುಸ್ತಕ ಓದಿ ತಿಳಿದುಕೊಂಡೆ ಎಂದು ಹೇಳಿದ್ದಾರೆ, ಒಬ್ಬೊಬ್ಬರು ಒಂದೊಂದು ರೀತಿ ಅರ್ಥೈಸಿ ಪುಸ್ತಕ ಬರೆಯುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

Know More

ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿ ಸ್ಥಳಾಂತರಕ್ಕೆ ಒತ್ತಾಯ

12-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿಗಳನ್ನು ಸ್ಥಳಾಂತರ ಮಾಡುವಂತೆ ಜಿಲ್ಲಾ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ. ದತ್ತಪೀಠದಲ್ಲಿ ಹಿಂದುಗಳೇ ಪೂಜೆ ಮಾಡಬೇಕು ಮತ್ತು ಅಲ್ಲಿನ...

Know More

ಶೃಂಗೇರಿಗೆ ರಾಷ್ಟ್ರಪತಿ ಭೇಟಿ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ...

Know More

ಶೀಘ್ರ ದತ್ತಪಠದಲ್ಲಿ 365 ದಿನವೂ ಪೂಜೆ ಸಲ್ಲಿಸಲು ಅವಕಾಶ: ಸಚಿವೆ ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪಠದಲ್ಲಿ ಆದಷ್ಟು ಬೇಗನೇ ವರ್ಷದ 365 ದಿನವೂ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಸಿಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ ಮಾಡಿದ್ದೇವೆ....

Know More

ಚಿಕ್ಕಮಗಳೂರು : ನೂತನ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಚಿಕಿತ್ಸೆ ದೊರೆಯಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೇರಿಸುವ ಮೂಲಕ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ ಎಂದು...

Know More

2022ರ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಕೇಂದ್ರಿಯ ವಿದ್ಯಾಲಯ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ : ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: 2022 ರ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ, ಕೇಂದ್ರಿಯ ವಿದ್ಯಾಲಯ ಕಾಮಗಾರಿಯನ್ನು ಪರಿಪೂರ್ಣ ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ...

Know More

ದತ್ತಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದಿರುವುದನ್ನು ಖಂಡಿಸಿ ಶ್ರೀರಾಮ ಸೇನೆ ಕಾರ್ಯಕರ್ತರ ಪ್ರತಿಭಟನೆ

01-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದಿರುವುದನ್ನು ಖಂಡಿಸಿ ಕಾಳಿಮಠದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಮುಜಾವರ್ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆಯಬೇಕು ಎಂದು...

Know More

ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆ, ಜೀವನ ಅಸ್ತವ್ಯಸ್ಥ

01-Oct-2021 ಚಿಕಮಗಳೂರು

ಚಿಕ್ಕಮಗಳೂರು: ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿಯಿತು. ಸುಮಾರು ಅರ್ಧಗಂಟೆ ಕಾಲ ಬಿರುಸಿನ ಮಳೆಯಾದ ಕಾರಣ ಜನಜೀವನ ಅಸ್ತವ್ಯಸ್ಥಗೊಂಡಿತು. ಬೆಳಗಿನಿಂದ ಉರಿ ಬಿಸಿಲು ಇತ್ತಾದರೂ ಮಧ್ಯಾಹ್ನ 3.15 ರ...

Know More

ದತ್ತಪೀಠದಲ್ಲಿ ಅರ್ಚಕರ ನೇಮಕಕ್ಕೆ ಹೈಕೋರ್ಟ್ ನಿರ್ಧಾರ

29-Sep-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದ ವಿವಾದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿದ್ದ ವರದಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವ ಕಾರಣ ಹಿಂದು ಸಮಾಜದಲ್ಲಿ ಸಂತಸ ಮನೆ ಮಾಡಿದೆ. ಮಂಗಳವಾರ...

Know More

ಹೈಕೋರ್ಟ್ ನೀಡಿರುವ ತೀರ್ಪುನ್ನು ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ : ಸಿ.ಟಿ.ರವಿ

29-Sep-2021 ಚಿಕಮಗಳೂರು

ಚಿಕ್ಕಮಗಳೂರು: ಹಿಂದುಗಳ ಪವಿತ್ರ ಸ್ಥಾನ ಶ್ರೀ ಗುರು ದತ್ತಾತ್ರೇಯ ಪೀಠದ ಪೂಜೆಗೆ ನಾಗಮೋಹನ್ ದಾಸ್ ವರದಿ ಅನ್ವಯ ಮುಸ್ಲಿಂ ಮೌಲ್ವಿ ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018 ಮಾರ್ಚ್ 19ರಂದು ಹೊರಡಿಸಿದ್ದ ಆದೇಶವನ್ನು...

Know More

ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿವೊಂದನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಆಲ್ದೂರು ವಲಯದ ಸತ್ತಿಹಳ್ಳಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿ (ಕಾಡು ಕೋಣ) ವೊಂದನ್ನು ಅರಣ್ಯ ಸಿಬ್ಬಂದಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾಡುಕೋಣ ಯಾರಿಗೂ ತೊಂದರೆ ಕೊಡದಿದ್ದರೂ,...

Know More

ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿ 20 ಕೆ.ಜಿ.ಯಷ್ಟು ಗಂಧವನ್ನು ವಶಪಡಿಸಿಕೊಂಡಿದ್ದಾರೆ. 3 ಮಂದಿ ತಪ್ಪಿಸಿಕೊಂಡಿದ್ದಾರೆ. ತಾಲೂಕಿನ ಕಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬೀಡು ಬಿಟ್ಟಿದ್ದ ಸಿಬ್ಬಂಧಿ...

Know More

ಕೊಪ್ಪದ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮೆಚ್ಚುಗೆ

23-Sep-2021 ಚಿಕಮಗಳೂರು

ಚಿಕ್ಕಮಗಳೂರು: ಕೊಪ್ಪದ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಭೇಟಿದ್ದ ಅವರು, ಲಕ್ಷ್ಯಾ ಕಾರ್ಯಕ್ರಮದಡಿ ನವೀಕರಿಸಿದ ಹೆರಿಗೆ ಕೊಠಡಿ, ಸ್ವಚ್ಚತೆ ಬಗ್ಗೆ ಅವರು ಪರಿಶೀಲಿಸಿದರು. ಆಕ್ಸಿಜನ್...

Know More

ಕಾಫಿ ಕೃಷಿಗೆ ಸಂಬಂಧಿಸಿದ ಸಾಲ ಸರ್ಫೇಸಿ ಕಾಯ್ದೆಯಿಂದ ಹೊರಗಿಡುವಂತೆ ಒತ್ತಾಯಿಸಿ ಸಚಿವೆ ನಿರ್ಮಲಾ ಸೀತಾರಾಂ ಅವರಿಗೆ ಮನವಿ

23-Sep-2021 ಚಿಕಮಗಳೂರು

ಚಿಕ್ಕಮಗಳೂರು: ಕಾಫಿ ಕೃಷಿಗೆ ಸಂಬಂಧಿಸಿದ ಎಲ್ಲ ರೀತಿಯ ಸಾಲವನ್ನು ಸರ್ಫೇಸಿ ಕಾಯ್ದೆ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟ್ರಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಯಿಂದ ಹೊರಗಿಡುವಂತೆ ಶಾಸಕರ ನೇತೃತ್ವದ ಬೆಳೆಗಾರರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!