ಚಿಕ್ಕಮಗಳೂರು : ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಒಂದೇ ಶಾಲೆಯ 35 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ಶಾಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು: ಶಾಲೆಯ 35 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.