ಚಿಕ್ಕಮಗಳೂರು: ಶಿವಮೊಗ್ಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಫೆ.22ರ ಮಂಗಳವಾರ ಇಲ್ಲಿನ ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿ ಹಂತಕರ ಎನ್ಕೌಂಟರ್ ಆದ ನಂತರವೇ ಪರಿಸ್ಥಿತಿ ಹತೋಟಿಗೆ ಬಂದಿದೆ. ಹಾಗಾಗಿ ರಾಜ್ಯದಲ್ಲಿ ಇಂತಹ ಎನ್ಕೌಂಟರ್ ನಡೆಯಬೇಕಾದ ಸಮಯ ಬಂದಿದೆ ಎಂದು ಅವರು ಪ್ರತಿಪಾದಿಸಿದರು.
ಫೆಬ್ರವರಿ 20 ರಂದು ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ನಡೆದ ಹಿಂದೂ ರ್ಷ ಹತ್ಯೆಯು ರಾಜ್ಯದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನಾಗರಿಕರಲ್ಲಿ ಆತಂಕ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.