News Kannada
Monday, October 02 2023
ಚಿಕಮಗಳೂರು

ಬಾಳೆಹೊನ್ನೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ಬಂಧನ

Bangladeshi nationals arrested in Bengaluru
Photo Credit : Pexels

ಬಾಳೆಹೊನ್ನೂರು, ಅ.20: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾಗಲು ಕಾರಣನಾದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಜುನಾಥ್‌ (20).  17 ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಮಂಜುನಾಥ್‌ 4 ವರ್ಷಗಳಿಂದ ಪ್ರೀತಿಸುತ್ತಿದ್ದನು. ಏಪ್ರಿಲ್‌ ತಿಂಗಳಲ್ಲಿ ಈ ಯುವಕ ಅಪ್ರಾಪ್ತೆಯನ್ನು ಭೇಟಿ ಮಾಡಿದ್ದು, ಮದುವೆ ಆಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಇತ್ತೀಚೆಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಅಪ್ರಾಪ್ತೆಯನ್ನು ವೈದ್ಯರ ಬಳಿ ತಪಾಸಣೆಗೆ ಕರೆತಂದು ತಪಾಸಣೆ ನಡೆಸಿದಾಗ ಆಕೆ ಗರ್ಭವತಿ ಆಗಿರುವುದು ಬೆಳಕಿಗೆ ಬಂದಿದೆ.

ಸಂತ್ರಸ್ತೆ ಈ ಬಗ್ಗೆ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

See also  ಮದ್ಯದಂಗಡಿ ಧ್ವಂಸ ಮಾಡಿದ ಮಹಿಳೆಯರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು