News Kannada
Sunday, March 26 2023

ಚಿಕಮಗಳೂರು

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕನಿಗೆ ನಾಲ್ಕು ವರ್ಷ ಜೈಲು

ಚೆಕ್ ಬೌನ್ಸ್ ಪ್ರಕರಣ
Photo Credit : News Kannada

ಚಿಕಮಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ ನ್ಯಾಯಾಲಯ ೪ ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹೂವಪ್ಪಗೌಡ ಅವರಿಂದ ಎಂ.ಪಿ.ಕುಮಾರಸ್ವಾಮಿ ೧.೩೫ ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ ೮ ಚೆಕ್ ನೀಡಿ ದ್ದರು. ಆದರೆ ಈ ಎಲ್ಲಾ ಚೆಕ್ ಬೌನ್ಸ್ ಆಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ದಂತೆ ಹೂವಪ್ಪಗೌಡ ನ್ಯಾಯಾ ಲಯದಲ್ಲಿ ದಾವೆ ಹೂಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ಜೆ.ಪ್ರೀತ್ ಅವರಿಂದು ಶಿಕ್ಷೆಯ ತೀರ್ಪು ಪ್ರಕಟಿಸಿದರು. ೮ ಪ್ರಕರಣಕ್ಕೆ ಸಂಬಂಧಿಸಿ ದಂತೆ ತಲಾ ೬ ತಿಂಗಳು ಒಟ್ಟು ೪ ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

See also  ಚಿಕ್ಕಮಗಳೂರು: ದನಕರು-ಕರುಗಳನ್ನು ಬೇಟೆಯಾಡಿದ ಹುಲಿ, ಗ್ರಾಮಸ್ಥರಿಗೆ ಶಾಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು