News Karnataka Kannada
Thursday, April 25 2024
ಚಿಕಮಗಳೂರು

ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ: ೨೫ ಜನ ವಶಕ್ಕೆ

Police raid on homestay; 25 people detained
Photo Credit : News Kannada

ಚಿಕ್ಕಮಗಳೂರು: ಹೋಮ್ ಸ್ಟೆನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಪೆಪ್ಪರ್ ಪೀಕ್ ಹೋಮ್ ಸ್ಟೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ೨೫ ಜನರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು