News Karnataka Kannada
Saturday, April 20 2024
Cricket
ಚಿಕಮಗಳೂರು

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಧರೆಗರುಳಿದ ಮರಗಳು

Trees uprooted due to torrential rains
Photo Credit : IANS News Kannada

ಕೊಟ್ಟಿಗೆಹಾರ: ಬಣಕಲ್ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ಬಣಕಲ್ ವಿಲೇಜ್ ರಸ್ತೆ ಬದಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕುರುಳಿವೆ.

ಬಣಕಲ್, ಕೊಟ್ಟಿಗೆಹಾರ, ತರುವೆ ಬಿನ್ನಡಿ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ಬಣಕಲ್ ವಿಲೇಜ್ ರಸ್ತೆಯಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದ್ದು ವಿದ್ಯುತ್ ಕಂಬ ತುಂಡಾಗಿ ನೆಲಕುರುಳಿದೆ. ಇದರಿಂದಾಗಿ ಚೇಗು, ಬಣಕಲ್ ವಿಲೇಜ್, ಕೂಡಳ್ಳಿ ಮುಂತಾದ ಗ್ರಾಮಗಳು ಕತ್ತಲೆಯಲ್ಲಿ ಕಳೆಯುವಂತಾಗಿದೆ.

ರಸ್ತೆಗೆ ಮರ ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಕಾರ್ಯಚರಣೆ ನಡೆಸಿ ಮರವನ್ನು ತೆರವುಗೊಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು