NewsKarnataka
Sunday, September 26 2021

ಶಿವಮೊಗ್ಗ

ಶಿವಮೊಗ್ಗ : ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ

24-Sep-2021 ಶಿವಮೊಗ್ಗ

ಶಿವಮೊಗ್ಗ: ಕೇಂದ್ರದ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಹಾಗೂ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿ ಶಿವಮೊಗ್ಗದಲ್ಲೂ ಬಂದ್ ಮಾಡಲಾಗುವುದು ಎಂದು ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ...

Know More

ಶಿವಮೊಗ್ಗ: 16 ಜನರಲ್ಲಿ ಕೊರೋನಾ ಸೋಂಕು ದೃಢ

24-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 16 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 19 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 08, ಭದ್ರಾವತಿ 00, ತೀರ್ಥಹಳ್ಳಿ 01, ಶಿಕಾರಿಪುರ 00, ಸಾಗರ 05, ಹೊಸನಗರ 01,...

Know More

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ

23-Sep-2021 ಶಿವಮೊಗ್ಗ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು....

Know More

ಅಪರಾಧ ಪ್ರಕರಣಗಳ ಹೆಚ್ಚಳ ಕಳವಳ ವ್ಯಕ್ತಪಡಿಸಿದ ಮಾಜಿ ಶಾಸಕ

23-Sep-2021 ಮಲೆನಾಡು

ಶಿವಮೊಗ್ಗ : ಶಿವಮೊಗ್ಗ ಮಲೆನಾಡಿನ ಸಾಂಸ್ಕೃತಿಕ ಕೇಂದ್ರವೇ ಆಗಿದ್ದು, ಇಂತಹ ಊರಿನಲ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಕೊಲೆ, ದರೋಡೆ, ಹಲ್ಲೆ, ಗಾಂಜಾ ಸೇವನೆ, ಸರಗಳ್ಳತನ ಮುಂತಾದವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ಪ್ರಸನ್ನಕುಮಾರ್...

Know More

ಪ್ರಧಾನಿ ಮೋದಿ ಹುಟ್ಟುಹಬ್ಬ ; ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು...

Know More

ಶಿವಮೊಗ್ಗ : ಬೃಹತ್ ಕೋವಿಡ್ -19 ಲಸಿಕಾ ಮೇಳ, ಸಂಸದ ಬಿ. ವೈ ರಾಘವೇಂದ್ರ ಅವರಿಂದ ಉದ್ಘಾಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿರುವ ಬೃಹತ್ ಕೋವಿಡ್ -19 ಲಸಿಕಾ ಮೇಳವನ್ನು ಸಂಸದ...

Know More

ಕುವೆಂಪು ವಿವಿ 31ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

16-Sep-2021 ಶಿವಮೊಗ್ಗ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ...

Know More

ಸ್ಮಾರ್ಟ್ ಸಿಟಿ ಯೋಜನೆ ವಿಳಂಬ ಪಾದಚಾರಿಗಳಿಗೆ ಹಾಗೇ ವಾಹನ ಚಾಲಕರಿಗೆ ಸಂಕಷ್ಟ

16-Sep-2021 ಶಿವಮೊಗ್ಗ

ಶಿವಮೊಗ್ಗ:   ಇತ್ತೀಚೆಗೆ ಕೇಂದ್ರ ಸರಕಾರ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಕಾಮಗಾರಿ ವಿಳಂಬಕ್ಕೆ ಚಾಟಿ ಬೀಸಿದ್ದು, ಅನುದಾನ ಕಡಿತಗೊಳಿಸುವುದಾಗಿ ಹೇಳಿತ್ತು. ಇದೆಲ್ಲದರ ಮಧ್ಯೆಯೂ ವಿವೇಚನಾರಹಿತ ಕಾಮಗಾರಿಗಳು ಮಾತ್ರ ಜನರ ನೆಮ್ಮದಿ ಕೆಡಿಸಿವೆ. ಎಂಜಿನಿಯರಿಂಗ್ ಡೇ ಆಚರಿಸುವ...

Know More

ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

15-Sep-2021 ಶಿವಮೊಗ್ಗ

ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಎ.ಡಿ.ಜೆ ಎಫ್.ಟಿ.ಎಸ್.ಸಿ 1 (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮಂಗಳವಾರ...

Know More

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿರೋಧ

13-Sep-2021 ಶಿವಮೊಗ್ಗ

ಶಿವಮೊಗ್ಗ : ಸಂಸತ್, ಶಾಸನ ಸಭೆ ಹಾಗೂ ಸಾರ್ವಜನಿಕವಾಗಿ ಚರ್ಚಿಸದೆ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ತೆರೆದ ರೀತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ್ದು, ಇದಕ್ಕೆ ತಮ್ಮ ವಿರೋಧವಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ...

Know More

ರಾಜ್ಯದಲ್ಲಿ ಸೂತ್ರದಾರ ಸರ್ಕಾರ ನಡೆಯುತ್ತಿದ್ದೆ

12-Sep-2021 ಶಿವಮೊಗ್ಗ

ಶಿವಮೊಗ್ಗ : ನಾನು ಈ ಹಿಂದೆ ಕರ್ನಾಟಕದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತದೆ ಎಂದು ಹೇಳಿದ್ದೆ. ಆದರಂತೆ ಈಗ ರಾಜ್ಯದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತಿದೆ, ಇದು ಮುಂದುವರಿಯುತ್ತದೆ ಎಂದು ಅರಸಿಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ...

Know More

ಮೈಸೂರು ಗ್ಯಾಂಗ್ ರೇಪ್ ಪ್ರಕರಣ, ವಿಶೇಷ ಪ್ಯಾಸಿಕ್ಯೂಟರ್ ನೇಮಕ

12-Sep-2021 ಶಿವಮೊಗ್ಗ

ಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ...

Know More

ಕಾಳಿಂಗ ಸರ್ಪಗಳ ಪ್ರಭೇದಗಳ ಬಗ್ಗೆ ಅಧ್ಯಯನ

09-Sep-2021 ಶಿವಮೊಗ್ಗ

ಶಿವಮೊಗ್ಗ: ಕಾಳಿಂಗ‌ ಸರ್ಪಗಳ ಪ್ರಭೇದಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ. ಜಗತ್ತಿನಲ್ಲಿ ನಾಲ್ಕು ಪ್ರಭೇದಗಳ ಕಾಳಿಂಗ ಸರ್ಪಗಳನ್ನು ಮೊದಲ ಬಾರಿ ಅಧ್ಯಯನ ಮಾಡಿ ಗುರುತಿಸಿರುವುದಾಗಿ ಕಾಳಿಂಗ ಸರ್ಪಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ಉರಗ ತಜ್ಞ ಗೌರಿಶಂಕರ್‌...

Know More

12 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಅತ್ಯಾಚಾರ

09-Sep-2021 ಶಿವಮೊಗ್ಗ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಮಲತಂದೆ ಹಾಗೂ ನೆರೆ ಮನೆಯ ಪುರುಷ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮೊದಲ ಪತ್ನಿ ತ್ಯಜಿಸಿದ್ದ ಆರೋಪಿ ಬಯಲು ಸೀಮೆಗೆ ಕೂಲಿ ಕೆಲಸಕ್ಕೆ...

Know More

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ 24 ಜನರಲ್ಲಿ ಕೊರೋನಾ ಸೋಂಕು ದೃಢ

06-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ 24 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 46 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 09, ಭದ್ರಾವತಿ 08, ತೀರ್ಥಹಳ್ಳಿ 04, ಶಿಕಾರಿಪುರ 00, ಸಾಗರ 00, ಹೊಸನಗರ 02,...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!