News Karnataka Kannada
Saturday, April 20 2024
Cricket
ಶಿವಮೊಗ್ಗ

ಮಂಡಗದ್ದೆ: ಲಾರಿ ಮತ್ತು ಬಸ್ ಮುಖಾಮುಖಿ, 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

8 passengers seriously injured in private bus accident
Photo Credit :

ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಗುರುವಾರ ಅಪಘಾತ ಸಂಭವುಸಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೆ ತೀವ್ರ ಗಾಯವಾಗಿದ್ದು ಆತನನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕುಂಟವಳ್ಳಿಯ ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಲಾರಿ ಚಾಲಕ ಆದರ್ಶ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನ ಮಣಿಪಾಲ್ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು