News Karnataka Kannada
Friday, March 29 2024
Cricket
ಶಿವಮೊಗ್ಗ

ಸಾಗರ: ಮಂಗನ ಕಾಯಿಲೆಗೆ ಗ್ರಾಮ ಪಂಚಾಯಿತಿ ಸದಸ್ಯ ಬಲಿ

Mother dead wherever she was, come home early: Son in tears with mother's body for sister
Photo Credit :

ಸಾಗರ : ಮಂಗನ ಕಾಯಿಲೆ ಪೀಡಿತರಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಗರ ತಾಲೂಕು ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ 56 ವರ್ಷದ ರಾಮಸ್ವಾಮಿ ಕರುಮನೆ ಸಾವನ್ನಪ್ಪಿದವರಾಗಿದ್ದು, ಇವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತೆನ್ನಲಾಗಿದ್ದು, ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು