NewsKarnataka
Wednesday, November 24 2021

ಶಿವಮೊಗ್ಗ

ಹೊತ್ತಿ ಉರಿದ ರಂಗಪ್ಪನ ಗುಡ್ಡ; ಬೆಚ್ಚಿಬಿದ್ದ ಸ್ಥಳೀಯರು

ಶಿವಮೊಗ್ಗ: ತಾಳಗುಪ್ಪದಲ್ಲಿನ ರಂಗಪ್ಪನ ಗುಡ್ಡದ ಬಳಿ ಹೈಟೆನ್ಶನ್ ವಿದ್ಯುತ್ ಲೈನ್ ಗೆ ಮರ ತಾಗಿ ಭಾರಿ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೃಹತ್ ಮರಗಳು ಬೆಂಕಿಗಾಹುತಿಯಾಗಿವೆಹುಣಸೋಡು ಸ್ಫೋಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ.

ಈ ಭಾಗದಲ್ಲಿ ಕೆಪಿಟಿಸಿಎಲ್ ಇಲಾಖೆಯ ಹೈಟೆನ್ಶನ್ ಲೈನ್ ಹಾದು ಹೋಗಿದ್ದು, ಅಕೇಶಿಯಾ ಮರಗಳಿಗೆ ತಾಗಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಪ್ರದೇಶದಲ್ಲಿ ಆಗಾಗ ಇಂಥದ್ದೇ ವಿದ್ಯುತ್ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನೂರಾರು ಕುಟುಂಬಗಳು ಆತಂಕದಲ್ಲಿಯೇ ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಇಲಾಖೆಯ ದಿವ್ಯ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!