News Kannada
Tuesday, January 31 2023

ಶಿವಮೊಗ್ಗ

ಶಿವಮೊಗ್ಗ : ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಇಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Photo Credit :

ಶಿವಮೊಗ್ಗ : ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ನಗರದ ಮೀನಾಕ್ಷಿ ಭವನ್ ರಸ್ತೆ, ಬಾಪೂಜಿ ನಗರ, ಶಂಕರಮಠ ರಸ್ತೆ, ಸೋಮಯ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್ ಗೆ  ಸಂಬಂಧಿಸಿದಂತೆ ಮಾಡಲ್ ಸಬ್‍ಡಿವಿಷನ್ ಯೋಜನೆಯಡಿ ನ.23 ರಂದು ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

See also  ಶಿವಮೊಗ್ಗ: ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು