News Kannada
Friday, January 27 2023

ಶಿವಮೊಗ್ಗ

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್

Photo Credit :

ಶಿವಮೊಗ್ಗ:  ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಶಾಸಕ ಬಿ.ಕೆ. ಸಂಗಮೇಶ್ವರ್, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕರಾದ ಶಾಂತನಗೌಡ  ಇದ್ದರು.

ಆರ್. ಪ್ರಸನ್ನಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರುಗಳಾದ   ಎಸ್ ಪಿ ದಿನೇಶ್, ಯು.ಶಿವಾನಂದ , ಹೆಚ್.ಸಿ. ಯೋಗೀಶ್, ರಮೇಶ್ ಹೆಗ್ಡೆ, ಕಲಗೋಡು ರತ್ನಾಕರ್, ಎಸ್ಸಿ ಘಟಕದ ಅಧ್ಯಕ್ಷರಾದ ಪಲ್ಲವಿ.

ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಮೇಶ್ ಇಕ್ಕೇರಿ.  ಶಂಕರಘಟ್ಟ ರಮೇಶ್, ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸೌಗಂಧಿಕ ರಘುನಾಥ್  ಇದ್ದರು.

See also  ಅಕ್ರಮ ಸಂಬಂಧ ವದಂತಿ: ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು