News Kannada
Sunday, March 26 2023

ಶಿವಮೊಗ್ಗ

ಶಿವಮೊಗ್ಗ:ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು

Photo Credit : News Kannada

ಶಿವಮೊಗ್ಗ: ಹಿಜಾಬ್​​​​​​​ – ಕೇಸರಿ ಸಂಘರ್ಷ ನ್ಯಾಯಾಲಯದಲ್ಲಿದ್ದು.ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದರ ನಡುವೆ ಇಂದು ಶಿವಮೊಗ್ಗದಲ್ಲಿ ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 13 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಬಂದಿದ್ದರು. ಈ ವೇಳೆ ಸಿಬ್ಬಂದಿ ಹಿಜಾಬ್​ ತೆಗೆದು ಪರೀಕ್ಷೆಗೆ ಹಾಜರಾಗಲು ಸೂಚಿಸಿದ್ದಾರೆ. ಆದರೆ, ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿಲ್ಲ. ಇವರ ಮನವೊಲಿಸಲು ಯತ್ನಿಸಿದ ಸಿಬ್ಬಂದಿಗಳು.

ಕೋರ್ಟ್ ಆದೇಶವಿದೆ ಎಂದು ಹೇಳಿದರೂ ಕೋರ್ಟ್​ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ ಶಾಲಾ ಆಡಳಿತ ಮಂಡಳಿ ಆದರೂ ಕೇಳದ 13 ವಿದ್ಯಾರ್ಥಿನಿಯರು, ಹಿಜಾಬ್​ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಶಾಲಾ ಸಿಬ್ಬಂದಿ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

See also  ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸೆಲ್ವಮಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು