News Kannada
Friday, September 30 2022

ಶಿವಮೊಗ್ಗ

ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟ - 1 min read

Photo Credit :

ಶಿವಮೊಗ್ಗ: ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಮೃತದೇಹ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಹರ್ಷನ ಶವದ ಮೆರವಣಿಗೆಗೆ ನಾವು ಯಾವುದೇ ಅನುಮತಿ ನೀಡಿರಲಿಲ್ಲ. ಜಿಲ್ಲಾಡಳಿತ ಎಲ್ಲ ಸೂಕ್ತ ಕ್ರಮ ತೆಗೆದುಕೊಂಡಿದೆ. ಇಂದು ಬೆಳಗಿನ ಜಾವ ಎರಡು ಆಟೋ ಹಾಗೂ ಎರಡು ಬೈಕ್​ಗಳಿಗೆ ಬೆಂಕಿ ಹಚ್ಚಲಾಗಿದೆ. ಸದ್ಯ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು.

See also  ಶಿವಮೊಗ್ಗ: ಸೂಕ್ತ ಸಮಯಕ್ಕೆ ಆಯಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು