News Kannada
Wednesday, November 29 2023
ಶಿವಮೊಗ್ಗ

ಶಿವಮೊಗ್ಗ: ಸಿದ್ದರಾಮಯ್ಯ ಮುಸ್ಲಿಂ ಪ್ರಾಬಲ್ಯವಿರುವ ಸ್ಥಳದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ

Didn't ask ST Somashekar to leave party: Eshwarappa
Photo Credit : Twitter

ಶಿವಮೊಗ್ಗ: ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮೋತ್ಸವ  ಮುಂದಿನ ಚುನಾವಣೆಗೆ ಇದು ಕಸರತ್ತು. ಈ ಉತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಸರ್ಕಸ್‌ಗಳೇನೇನಾಗುತ್ತೆ ನೋಡುತ್ತಾ ಇರಿ. ಹುಟ್ಟುಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸುವ ಅವಶ್ಯಕತೆ ಏನಿದೆ, ಅಭಿಮಾನಿಗಳ ಹೆಸರಿನಲ್ಲಿ ಮೈಲೇಜ್ ಪಡೆಯಲು ಯತ್ನಿಸುತ್ತಿರುವ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ 75 ಕೋಟಿ ಹಣ ಖರ್ಚು ಮಾಡಬೇಕೆ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಖಂಡಿತವಾಗಿಯೂ ಮುಸ್ಲಿಂ ಪ್ರಾಬಲ್ಯವಿರುವ ಸ್ಥಳದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಇಲ್ಲದಿದ್ದಾರೆ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

See also  ಬಂಟ್ವಾಳ| ಭೂಕುಸಿತ: ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ ಗ್ರಾಮ ಪಂಚಾಯತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು