News Kannada
Monday, September 26 2022

ಶಿವಮೊಗ್ಗ

ಶಿವಮೊಗ್ಗ: ಪಾಲಿಕೆಯ ಸುಮಾರು 80 ಮಂದಿ ಸಿಬ್ಬಂದಿಗಳಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ  - 1 min read

Shimoga: Around 80 mcc staff carry out flex clearing drive 
Photo Credit : By Author

ಶಿವಮೊಗ್ಗ:  ಶಿವಮೊಗ್ಗದಲ್ಲಿ ಫ್ಲೆಕ್ಸ್ ಹಾಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಿಂದ ಕೊನೆಗೂ ಪಾಲಿಕೆ ಎಚ್ಚೆತ್ತುಕೊಂಡಿದೆ. ನಗರದ ಹಲವೆಡೆಗಳಲ್ಲಿ ಹಾಕಿದ್ದ ಫ್ಲೆಕ್ಸ್ ಗಳನ್ನ ತೆರವು ಕಾರ್ಯಾಚರಣೆಗೆ ಕೈಹಾಕಿದೆ.

ಪಾಲಿಕೆಯ ಸುಮಾರು 80 ಮಂದಿ ಸಿಬ್ಬಂದಿಗಳಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆದಿದೆ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ಮೇರೆಗೆ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆದಿದೆ.

ಸ್ಥಳದಲ್ಲಿ ನಿಂತು ಪಾಲಿಕೆ ಆಯುಕ್ತ ಮಾಯಣ್ಣಗೌಡ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ನಂತರ ಮಾತನಾಡಿದ ಪಾಲಿಕೆ ಆಯುಕ್ತ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲೆಕ್ಸ್ ಗಳನ್ನ ಹಾಕಲು ಬಿಟ್ಟಿದ್ದೆವು. ಈಗ ಸ್ವಾತಂತ್ರ್ಯೋತ್ಸವ ಮುಗಿದಿದೆ. ಈ ಹಿನ್ನಲೆಯಲ್ಲಿ ಫ್ಲೆಕ್ಸ್ ತೆರವುಗೊಳಿಸಲಾಗಿದೆ ಎಂದರು.

ರಾತ್ರಿ ಇಡೀ ತೆರವುಗೊಳಿಸಲಾಗುವುದು. ಕೆಲವೆಡೆ ಬಾವುಟಗಳನ್ನ ಕೆಳಗಿಳಿಸಿಲ್ಲ. ಹಾಗಾಗಿ ನಿಯಮಾನುಸಾರ ಕೆಳಗಿಳಿಸಲಾಗುವುದು ಎಂದರು.

See also  ಬಂಟ್ವಾಳ| ನೆಲ ಬಿರುಕುಬಿಟ್ಟ ಹಿನ್ನಲೆ: ಕಂದಾಯ ಇಲಾಖೆಯಿಂದ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು