News Kannada
Wednesday, October 05 2022

ಶಿವಮೊಗ್ಗ

ಶಿವಮೊಗ್ಗ: ಆ.18 ರವರೆಗೆ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ - 1 min read

Nupur Sharma's supporter's murder: Section 144 imposed for a month
Photo Credit : By Author

ಆ.15 ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ.15  ರ ಮದ್ಯಾಹ್ನ 03-00 ಗಂಟೆಯಿಂದ ಆ 18 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ.

1) 05 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಭಂದಿಸಿದೆ.

2)ಯಾವುದೇ ಮೆರವಣಿಗೆ, ಸಭೆ, ಸಮಾರಂಬ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇದಿಸಲಾಗಿದೆ.

3)ಯಾವುದೇ ರೀತಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಂಗ್ರಹಿಸುವುದು ನಿಷೇದಿಸಲಾಗಿದೆ.

4)ವ್ಯಕ್ತಿ / ಶವಗಳ ಪ್ರತಿಕೃತಿಗಳನ್ನು ಪ್ರದರ್ಶನ / ದಹನ ಮಾಡುವುದು ಮತ್ತು ಪ್ರಚೋದನಕಾರಿ ಘೋಷಣೆ ಹಾಗೂ ಭಿತ್ತಿಚಿತ್ರಗಳನ್ನು ತೋರಿಸುವುದು ನಿಷೇದಿಸಲಾಗಿದೆ.

5) ದ್ವಿ ಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನ ಗಂಡಸರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. (40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರನ್ನು ಹೊರತು ಪಡಿಸಿ)

6) ರಾತ್ರಿ 09:00 ರಿಂದ ಬೆಳಗಿನ ಜಾವ 05:00 ರವೆಗೆ ದ್ವಿ ಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. (ತುರ್ತು ಸಂದರ್ಭವನ್ನು ಹೊರತು ಪಡಿಸಿ)

See also  ಶಿವಮೊಗ್ಗದಲ್ಲಿ ನಡೆದ ಗಲಾಟೆಗೆ ಕೆ.ಎಸ್​.ಈಶ್ವರಪ್ಪ ನೀಡಿದ ಹೇಳಿಕೆ ಕಾರಣ: ರಿಯಾಜ್ ಅಹಮದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು