News Kannada
Friday, December 02 2022

ಶಿವಮೊಗ್ಗ

ಶಿವಮೊಗ್ಗ: ವಿದ್ಯುತ್ ಸ್ಪರ್ಶದಿಂದ ಎರಡು ಗಂಡು ಆನೆಗಳು ಸಾವು

Shimoga: Two male elephants die due to electrocution
Photo Credit : By Author

ಶಿವಮೊಗ್ಗ: ಜಿಲ್ಲೆಯ ಆಯನೂರು ಸಮೀಪದ ಚನ್ನಹಳ್ಳಿಯಲ್ಲಿ ಎರಡು ಗಂಡು ಆನೆಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿವೆ. ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಶಿವಮೊಗ್ಗ ವಲದಲ್ಲಿ ಘಟನೆ ನಡೆದಿದೆ. ಜೋಳದ ಹೊಲಕ್ಕೆ ಅಕ್ರಮವಾಗಿ ವಿದ್ಯುತ್ ಹರಿಸಿದ್ದರಿಂದ ಈ ಘಟನೆ ನಡೆದಿದೆ.

ಜೋಳದ ಹೊಲಗಳಿಗೆ ನುಗ್ಗುವ ಹಂದಿ ಜಿಂಕೆಗಳನ್ನು ಕೊಲ್ಲಲು ಬಹುತೇಕ ಕಡೆಗಳಲ್ಲಿ ಈಗ ಅಕ್ರಮ ವಿದ್ಯುತ್ ಸಂಪರ್ಕ ಮಾಡಲಾಗುತ್ತಿದ್ದು ಅರಣ್ಯ ಇಲಾಖೆ ಈ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ.

ಒಂದು 28 ವರ್ಷ ಮತ್ತೊಂದು 20 ವರ್ಷದ ಆನೆ ಸತ್ತಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ. ಚೆನ್ನಹಳ್ಳಿಯ ಚಂದ್ರಪ್ಪ ಎಂಬುವರಿಗೆ ಸೇರಿದ ಹೊದಲ್ಲಿ ಜೋಳ ಬೆಳೆಯಲಾಗಿತ್ತು.

ಆನೆಗಳು ರಾತ್ರಿಯ ವೇಳೆಯಲ್ಲಿ ಬಂದು ಹಾವಳಿ ಮಾಡಲು ಯತ್ನಿಸಿವೆ. ವಿದ್ಯುತ್ ಸ್ಪರ್ಷದಿಂದ ಎರಡು ಕಾಡಾನೆ ಸತ್ತಿದೆ ಎಂದು ಅರಣ್ಯ ಇಲಾಖೆಯವರು ಸ್ಪಷ್ಟಪಡಿಸಿದ್ದಾರೆ.

See also  ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರ: ಎನ್ಐಎ ಪ್ರಾಥಮಿಕ ವರದಿಯಲ್ಲಿ ಬಹಿರಂಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು