News Kannada
Sunday, December 04 2022

ಶಿವಮೊಗ್ಗ

ಶಿವಮೊಗ್ಗ: ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದ ಜಿಲ್ಲಾ ರಕ್ಷಣಾಧಿಕಾರಿ

Shimoga: District Protection Officer K Mithun said that illegal activities will not be allowed.
Photo Credit : News Kannada

ಶಿವಮೊಗ್ಗ, ಅ. 5: ‘ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಜಿಲ್ಲಾ ರಕ್ಷಣಾಧಿಕಾರಿ ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಬೆಳಿಗ್ಗೆ ಶಿವಮೊಗ್ಗದ ಎಸ್.ಪಿ. ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿರುವ ಅವಕಾಶ, ಸಮಸ್ಯೆಗಳ ಕುರಿತಂತೆ ಅಧ್ಯಯನ ನಡೆಸುತ್ತೆನೆ. ಜನತೆಯ ಸೇವೆಗೆ ಸದಾ ಬದ್ಧರಾಗಿರುವುದಾಗಿ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಅಭಿವೃದ್ದಿ ಹೊಂದಿದ ಮುಖ್ಯ ನಗರಗಳಲ್ಲಿ ಶಿವಮೊಗ್ಗವೂ ಒಂದಾಗಿದೆ. ಕಾನೂನು-ಸುವ್ಯವಸ್ಥೆ ಪರಿಪಾಲನೆಯಲ್ಲಿ ಜನತೆಯ ಸಹಕಾರ ಅಗತ್ಯವಾಗಿದೆ ಎಂದು ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

See also  ಶಿವಮೊಗ್ಗ: ವ್ಯಾಪಾರ ಬಂದ್ ಮಾಡಿಸಿರುವುದು ಸರಿಯಲ್ಲ ಎಂದ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು